ಅಂಕಣ

ಅಂಬೇಡ್ಕರ್ ಕೊನೆಯ ದಿನಗಳಲ್ಲಿ ಕಣ್ಣೀರಿಟ್ಟಿದ್ದು ಏಕೆ? ಓದಿ ಈ ಲೇಖನ

ಬಾಬಾಸಾಹೇಬರ ಕೊನೆಯ ಈ ಸಂದೇಶವನ್ನು ಓದುತ್ತಿದ್ದರೆ, ಮಗನೋರ್ವನಿಗೆ ತಂದೆಯು ತನ್ನ ಅಂತಿಮ ದಿನಗಳಲ್ಲಿ "ಮಗ ನೋಡಪ್ಪ ನಾನು ಕಷ್ಟಪಟ್ಟು ಇಷ್ಟೆಲ್ಲಾ ಮಾಡಿದ್ದೇನೆ. ಇನ್ನು ಇದನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುವುದು ನಿನ್ನ ಜವಾಬ್ದಾರಿ" ಎಂದು ಹೇಳುವಾಗ ಯಾವ ಪರಿಯ ದುಖಃ ಒತ್ತರಿಸಿಬರುತ್ತದೆಯೋ, ಆದ್ರ್ರ ಭಾವನೆ ಉಕ್ಕಿ ಹರಿಯುತ್ತದೆಯೋ ಅಂತಹ ಭಾವ ಉಂಟಾಗುತ್ತದೆ.ನಿಜ, ಕೊಟ್ಯಂತರ ದಲಿತರ ಆಯುಷ್ಯದ ಒಂದೊಂದು...

1 2 19
Page 1 of 19