ಸುದ್ದಿ ಜಾಲ

ಆಪರೇಷನ್ ಕಮಲದಿಂದ ಬಿಜೆಪಿ ಅಧಿಕಾರಕ್ಕೆ ಬಂದ್ರೂ ಯಡಿಯೂರಪ್ಪ ಸಿಎಂ ಅಲ್ಲ?

ಒಂದು ವೇಳೆ ಆಪರೇಷನ್ ಕಮಲ ಯಶಸ್ವಿಯಾಗಿ ಬಿಜೆಪಿ ಅಧಿಕಾರಕ್ಕೆ ಬಂದರೂ, ಬಿ.ಎಸ್. ಯಡಿಯೂರಪ್ಪ ಸಿಎಂ ಆಗಲ್ವಾ? ಇಂತಹ ಪ್ರಶ್ನೆಯೊಂದು ಇದೀಗ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಸಚಿವ ಎಚ್.ಡಿ. ರೇವಣ್ಣ,  ಬಿಜೆಪಿ ನಾಯಕರು ಖುದ್ದು ಈ ಮಾಹಿತಿಯನ್ನು ನೀಡಿರುವುದಾಗಿ ಬಾಂಬ್ ಸಿಡಿಸಿದ್ದಾರೆ....

1 2 44
Page 1 of 44